Versions
KNV ಆದರೆ ನೀವು ಮೇಲೆ ಹೋಗುವದಕ್ಕೆ ಮನಸ್ಸಿಲ್ಲದೆ ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ತಿರುಗಿಬಿದ್ದು
ERVKN “ಆದರೆ ನೀವು ದೇಶದೊಳಗೆ ಪ್ರವೇಶಿಸಿ ಸ್ವಾಧೀನ ಮಾಡಿಕೊಳ್ಳಲಿಲ್ಲ; ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳಲಿಲ್ಲ.
IRVKN {ಕರ್ತನಿಗೆ ವಿರುದ್ಧ ದಂಗೆ ಎದ್ದದನ್ನು ನೆನಪಿಸಿದ್ದು} PS ಆದರೂ ನೀವು ಬೆಟ್ಟವನ್ನು ಹತ್ತಿ ನೋಡಲು ಇಷ್ಟಪಡದೆ ನಿಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಉಲ್ಲಂಘಿಸಿದಿರಿ.