Versions
KNV ನಿಮ್ಮ ಗುಡಾರಗಳಲ್ಲಿ ಗುಣುಗುಟ್ಟಿ--ಕರ್ತನು ನಮ್ಮನ್ನು ಹಗೆಮಾಡಿದ್ದರಿಂದ ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡುವದಕ್ಕೆ ಐಗುಪ್ತದೇಶದೊಳ ಗಿಂದ ಹೊರಗೆ ಬರಮಾಡಿದ್ದಾನೆ.
ERVKN ನಿಮ್ಮನಿಮ್ಮ ಗುಡಾರಗಳಲ್ಲಿ ಯೆಹೋವನ ವಿರುದ್ಧವಾಗಿ ಗೊಣಗುಟ್ಟದಿರಿ, ‘ನಮ್ಮ ಯೆಹೋವನು ನಮ್ಮನ್ನು ದ್ವೇಷಿಸುತ್ತಾನೆ! ನಮ್ಮನ್ನು ಈಜಿಪ್ಟ್ ದೇಶದಿಂದ ಹೊರತಂದು ಅಮೋರಿಯರಿಂದ ನಾಶಪಡಿಸುತ್ತಿದ್ದಾನೆ!
IRVKN ನೀವು ನಿಮ್ಮ ಡೇರೆಗಳಲ್ಲಿ ಗುಣುಗುಟ್ಟುತ್ತಾ, “ಯೆಹೋವನು ನಮ್ಮನ್ನು ಐಗುಪ್ತದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಆತನು ನಮ್ಮನ್ನು ಸಂಹರಿಸಬೇಕೆಂದು ಅಮೋರಿಯರ ಕೈಗೆ ಒಪ್ಪಿಸುತ್ತಾನೆ.