Versions
KNV ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಕರ್ತನು, ಆತನೇ ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆಯೂ ಅರಣ್ಯದಲ್ಲಿಯೂ ನಿಮಗೆ ಮಾಡಿದ ಎಲ್ಲಾದರ ಪ್ರಕಾರ ನಿಮಗೋಸ್ಕರ ಯುದ್ಧಮಾಡುವನು.
ERVKN ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ಹೋಗಿ ಅವರೊಂದಿಗೆ ಯುದ್ಧಮಾಡುವನು. ಈಜಿಪ್ಟ್ನಲ್ಲಿ ಆತನು ಮಾಡಿದಂತೆಯೇ ಇಲ್ಲಿಯೂ ಮಾಡುವನು.
IRVKN ನಿಮ್ಮ ಮುಂದೆ ಮಾರ್ಗದರ್ಶಕನಾಗಿ ಹೋಗುವ ನಿಮ್ಮ ದೇವರಾದ ಯೆಹೋವನು ಐಗುಪ್ತ ದೇಶದಲ್ಲಿಯೂ, ನೀವು ನೋಡಿದ ಅರಣ್ಯದಲ್ಲಿಯೂ ಪ್ರತ್ಯಕ್ಷನಾಗಿ ನಿಮಗೋಸ್ಕರ ಯುದ್ಧಮಾಡಿದಂತೆಯೇ ಈಗಲೂ ನಿಮ್ಮವನಾಗಿ ಯುದ್ಧಮಾಡುವನು.