Bible Versions
Bible Books

Deuteronomy 1:33 (ASV) American Standard Version

Versions

KNV   ಇಳುಕೊಳ್ಳುವದಕ್ಕೆ ನಿಮಗೆ ಸ್ಥಳವನ್ನು ವಿಚಾರಿಸಲೂ ನೀವು ಹೋಗತಕ್ಕ ಮಾರ್ಗ ವನ್ನು ನಿಮಗೆ ತೋರಿಸಲೂ ರಾತ್ರಿಹೊತ್ತು ಬೆಂಕಿ ಯಲ್ಲಿಯೂ ಹಗಲುಹೊತ್ತು ಮೇಘದಲ್ಲಿಯೂ ಮಾರ್ಗದಲ್ಲಿ ಆತನೇ ನಿಮ್ಮ ಮುಂದೆ ಹೋದನು.
ERVKN   ನೀವು ಪ್ರಯಾಣ ಮಾಡುತ್ತಿರುವಾಗ ಆತನು ನಿಮ್ಮ ಮುಂದೆ ಹೋದನು. ತಂಗಲು ಯೋಗ್ಯವಾದ ಸ್ಥಳದಲ್ಲಿ ನೀವು ಪಾಳೆಯ ಮಾಡಿಕೊಳ್ಳುವಂತೆ ಮಾಡಿದನು. ಹಗಲಲ್ಲಿ ಮೇಘಸ್ತಂಭವಾಗಿಯೂ ರಾತ್ರಿಯಲ್ಲಿ ಅಗ್ನಿಸ್ತಂಭವಾಗಿಯೂ ಆತನು ನಿಮಗೆ ಮಾರ್ಗದರ್ಶಕನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us