Versions
KNV ನನ್ನ ಮೇಲೆಯೂ ಕರ್ತನು ನಿಮ್ಮ ದೆಸೆಯಿಂದ ಕೋಪಗೊಂಡು--ನೀನು ಸಹ ಅದರಲ್ಲಿ ಪ್ರವೇಶಿಸು ವದಿಲ್ಲ.
ERVKN “ದೇವರಾದ ಯೆಹೋವನು ನಿಮ್ಮಿಂದಾಗಿ ನನ್ನ ಮೇಲೂ ಸಿಟ್ಟುಗೊಂಡು, ‘ಮೋಶೆಯೇ, ನೀನೂ ಸಹ ವಾಗ್ದಾನದ ದೇಶವನ್ನು ಪ್ರವೇಶಿಸುವುದಿಲ್ಲ.
IRVKN ಅದು ಮಾತ್ರವಲ್ಲದೆ ಯೆಹೋವನು ನಿಮ್ಮಿಂದ ನನ್ನ ಮೇಲೆಯೂ ಕೋಪಗೊಂಡು, “ನೀನೂ ಆ ದೇಶಕ್ಕೆ ಸೇರುವುದಿಲ್ಲ;