Versions
KNV ಮೋಶೆಯು ಯೊರ್ದ ನಿನ ಈಚೆಯಲ್ಲಿ ಮೋವಾಬಿನ ದೇಶದಲ್ಲಿ ಈ ನ್ಯಾಯ ಪ್ರಮಾಣವನ್ನು ವಿವರಿಸುವದಕ್ಕೆ ಆರಂಭ ಮಾಡಿ
ERVKN ಇಸ್ರೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಮೋವಾಬ್ಯರ ಸ್ಥಳದಲ್ಲಿ ಪಾಳೆಯ ಮಾಡಿಕೊಂಡಿದ್ದರು. ದೇವರು ತಿಳಿಸಿದ ಕಟ್ಟಳೆಗಳನ್ನು ಮೋಶೆಯು ವಿವರಿಸುತ್ತಾ ಹೀಗೆಂದನು:
IRVKN {ಮೋಶೆ ಮಾಡಿದ ಮೊದಲನೆಯ ಉಪನ್ಯಾಸ} PS ಯೊರ್ದನ್ ನದಿಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆಯು ಈ ಮುಂದಣ ಧರ್ಮಶಾಸ್ತ್ರವನ್ನು ವಿವರಿಸುವುದಕ್ಕೆ ಪ್ರಾರಂಭಿಸಿ ಹೀಗೆ ಹೇಳಿದನು: PEPS