Versions
KNV ನಮ್ಮ ದೇವರಾದ ಕರ್ತನು ಹೋರೇಬಿನಲ್ಲಿ ನಮಗೆ--ನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು;
ERVKN “ನಮ್ಮ ದೇವರಾದ ಯೆಹೋವನು ಹೋರೇಬ್ ಬೆಟ್ಟದಲ್ಲಿ ನಮ್ಮೊಂದಿಗೆ ಮಾತಾಡಿದನು. ಆತನು ಹೇಳಿದ್ದೇನೆಂದರೆ: ‘ನೀವು ಈ ಪ್ರದೇಶಕ್ಕೆ ಬಂದು ಬಹಳ ಕಾಲವಾಯಿತು.
IRVKN “ಹೋರೇಬಿನಲ್ಲಿ ನಮ್ಮ ದೇವರಾದ ಯೆಹೋವನು ನಮಗೆ, ‘ನೀವು ಈ ಬೆಟ್ಟದ ಬಳಿಯಲ್ಲಿ ವಾಸಿಸಿದ್ದು ಸಾಕು.