Bible Versions
Bible Books

Deuteronomy 1:7 (ASV) American Standard Version

Versions

KNV   ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್‌ ಎಂಬ ಮಹಾನದಿಯ ಬಳಿಗೂ ಹೋಗಿರಿ.
ERVKN   ಅಮೋರಿಯರು ವಾಸಿಸುವ ಬೆಟ್ಟಪ್ರಾಂತ್ಯಗಳಿಗೆ ಹೋಗಿರಿ, ಅದರ ಸುತ್ತಲೂ ಇರುವ ಜೋರ್ಡನಿನ ಬಯಲು ಪ್ರದೇಶಕ್ಕೆ, ಬೆಟ್ಟಪ್ರದೇಶಕ್ಕೆ, ಪಶ್ಚಿಮದ ಇಳಕಲುಪ್ರದೇಶಕ್ಕೆ, ನೆಗೆವ್ ಮತ್ತು ಸಮುದ್ರ ಕರಾವಳಿ ಪ್ರದೇಶಗಳಿಗೆ ಹೋಗಿರಿ. ಕಾನಾನ್ ಮತ್ತು ಲೆಬನೋನ್ ಪ್ರದೇಶಗಳ ಮೂಲಕ ಯೂಫ್ರೇಟೀಸ್ ಮಹಾನದಿಯವರೆಗೂ ಹೋಗಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us