Versions
KNV ಅವರು ತಮ್ಮ ದೇವರುಗಳಿಗೆ ಮಾಡಿದ ಎಲ್ಲಾ ಅಸಹ್ಯಗಳನ್ನು ಮಾಡುವದಕ್ಕೆ ನಿಮಗೆ ಕಲಿಸದ ಹಾಗೆಯೂ ನೀವು ನಿಮ್ಮ ದೇವರಾದ ಕರ್ತನಿಗೆ ಪಾಪ ಮಾಡದ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಹಾಗೆ ನಿರ್ಮೂಲ ಮಾಡಬೇಕು.
ERVKN ಯಾಕೆಂದರೆ ಆಗ ಅವರು ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಪಾಪಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ; ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಮಾಡುವ ಭಯಂಕರ ಕೃತ್ಯಗಳನ್ನು ಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ.