Bible Versions
Bible Books

Deuteronomy 22:3 (ASV) American Standard Version

Versions

KNV   ಅವನ ಕತ್ತೆಗೆ ಹಾಗೆಯೇ ಮಾಡಬೇಕು; ಅವನ ವಸ್ತ್ರಕ್ಕೂ ಹಾಗೆಯೇ ಮಾಡ ಬೇಕು; ನಿನ್ನ ಸಹೋದರನು ಕಳೆದುಕೊಂಡ ಎಲ್ಲಾ ವಸ್ತುಗಳನ್ನು ನೀನು ಕಂಡುಕೊಂಡರೆ ಹಾಗೆಯೇ ಮಾಡಬೇಕು;
ERVKN   ನಿಮ್ಮ ನೆರೆಯವನ ಕತ್ತೆಯ ವಿಷಯದಲ್ಲಿಯೂ ಬಟ್ಟೆಯ ವಿಷಯದಲ್ಲಿಯೂ ಇದೇ ನಿಯಮ ಅನ್ವಯಿಸುತ್ತದೆ.
IRVKN   ಅವನ ಕತ್ತೆಯಾಗಲಿ, ಬಟ್ಟೆಯಾಗಲಿ, ಅವನು ಕಳೆದುಕೊಂಡ ಯಾವ ವಸ್ತುವಾಗಲಿ ನಿಮಗೆ ಸಿಕ್ಕಿದರೆ ಹಾಗೆಯೇ ಮಾಡಬೇಕು; ನೋಡದಂತೆ ಇರಲೇ ಬಾರದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us