Bible Versions
Bible Books

Deuteronomy 24:7 (ASV) American Standard Version

Versions

KNV   ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.
ERVKN   “ಒಬ್ಬನು ಇನ್ನೊಬ್ಬ ಇಸ್ರೇಲನನ್ನು ಕದ್ದುಕೊಂಡು ಹೋಗಿ ಅವನನ್ನು ಗುಲಾಮನನ್ನಾಗಿ ಮಾರಬಾರದು. ಹಾಗೆ ಮಾಡಿದವರನ್ನು ಸಾಯಿಸಬೇಕು. ನಿಮ್ಮ ಕುಲದಿಂದ ಅಂಥಾ ಪಾಪವನ್ನು ತೆಗೆದುಹಾಕಬೇಕು.
IRVKN   ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us