Bible Versions
Bible Books

Deuteronomy 28:25 (ASV) American Standard Version

Versions

KNV   ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
ERVKN   “ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us