Versions
KNV ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ.
ERVKN “ಹಗಲಿನಲ್ಲೂ ಕುರುಡರಂತೆ ನೀವು ತಡವರಿಸುವಿರಿ. ನೀವು ಮಾಡುವ ಕಾರ್ಯವೆಲ್ಲವೂ ನಿಷ್ಫಲವಾಗುವವು. ಜನರು ನಿಮ್ಮನ್ನು ಬಾಧಿಸಿ ನಿಮ್ಮಲ್ಲಿರುವದನ್ನೆಲ್ಲಾ ದೋಚಿಕೊಂಡು ಹೋಗುವರು. ನಿಮ್ಮನ್ನು ರಕ್ಷಿಸಲು ಯಾರೂ ಬರುವುದಿಲ್ಲ.