Bible Versions
Bible Books

Deuteronomy 28:35 (ASV) American Standard Version

Versions

KNV   ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು.
ERVKN   ಯೆಹೋವನು ನಿಮ್ಮನ್ನು ಉರಿಯುವ ಹುಣ್ಣುಗಳಿಂದ ಬಾಧಿಸುವನು; ಅವುಗಳು ಗುಣವಾಗುವುದಿಲ್ಲ. ಹುಣ್ಣುಗಳು ನಿಮ್ಮ ದೇಹದ ಎಲ್ಲಾ ಭಾಗಗಳಲ್ಲಿ ಅಂದರೆ ನಿಮ್ಮ ಪಾದದಿಂದ ಹಿಡಿದು ನಡುನೆತ್ತಿಯ ತನಕ ಇರುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us