Versions
KNV ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು.
ERVKN ನಿಮ್ಮ ಭೂಮಿಯಲ್ಲಿ ಆಲಿವ್ ಮರಗಳು ತುಂಬಿದ್ದರೂ ಎಣ್ಣೆಯ ಬರದಲ್ಲಿ ಸಂಕಟಪಡುವಿರಿ. ಯಾಕೆಂದರೆ ಆಲಿವ್ ಕಾಯಿಗಳು ಭೂಮಿಯ ಮೇಲೆ ಉದುರಿಬಿದ್ದು ಹಾಳಾಗುವವು.