Bible Versions
Bible Books

Deuteronomy 28:48 (ASV) American Standard Version

Versions

KNV   ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.
ERVKN   ಆದುದರಿಂದ ಆತನು ನಿಮ್ಮ ವೈರಿಗಳನ್ನು ಕಳುಹಿಸಿ ಅವರ ಸೇವೆ ನೀವು ಮಾಡುವಂತೆ ಮಾಡುವನು. ನೀವು ಹಸಿವು ಬಾಯಾರಿಕೆಗಳಿಂದ ಬಳಲುವಿರಿ; ಬಟ್ಟೆಯಿಲ್ಲದೆ ಬಡವರಾಗಿ ಜೀವಿಸುವಿರಿ. ನಿಮ್ಮ ಯೆಹೋವನು ನಿಮ್ಮ ಮೇಲೆ ಭಾರವನ್ನು ಹೊರಿಸುವನು. ಭಾರವನ್ನು ನಿಮ್ಮಿಂದ ತೆಗೆಯಲಾಗುವುದಿಲ್ಲ; ನೀವು ನಾಶವಾಗುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us