Versions
KNV ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
ERVKN ನೀವು ಆಕಾಶದ ನಕ್ಷತ್ರದಷ್ಟು ಅಸಂಖ್ಯಾತರಾಗಿದ್ದರೂ ನಿಮ್ಮಲ್ಲಿ ಕೆಲವರೇ ಉಳಿದುಕೊಳ್ಳುವರು. ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಕಿವಿಗೊಡಲಿಲ್ಲ.