Bible Versions
Bible Books

Deuteronomy 31:12 (ASV) American Standard Version

Versions

KNV   ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು.
ERVKN   ಎಲ್ಲರನ್ನು ಅಂದರೆ ಗಂಡಸರನ್ನೂ ಹೆಂಗಸರನ್ನೂ ಚಿಕ್ಕಮಕ್ಕಳನ್ನೂ ಮತ್ತು ನಿಮ್ಮನಿಮ್ಮ ಊರಿನಲ್ಲಿ ವಾಸಿಸುವ ಪರದೇಶಸ್ಥರನ್ನೂ ಒಟ್ಟಾಗಿ ಸೇರಿಸಬೇಕು. ಅವರು ಬೋಧನೆಯನ್ನು ಕೇಳಿ ತಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಕಲಿಯುವರು ಮತ್ತು ಬೋಧನೆಯಲ್ಲಿ ತಿಳಿಸಿರುವ ಪ್ರಕಾರ ಮಾಡುವರು.
IRVKN   ಜನರೆಲ್ಲರೂ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಯರನ್ನೂ, ಪುರುಷರನ್ನೂ, ಮಕ್ಕಳನ್ನೂ ಮತ್ತು ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us