Versions
KNV ಆಗ ಕರ್ತನು ಗುಡಾರದೊಳಗೆ ಮೇಘಸ್ತಂಭದಲ್ಲಿ ಕಾಣಿಸಿ ಕೊಂಡನು; ಆ ಮೇಘಸ್ತಂಭವು ಗುಡಾರದ ಬಾಗಲಿನ ಮೇಲೆ ನಿಂತಿತು.
ERVKN ಯೆಹೋವನು ಒಂದು ಮೇಘಸ್ತಂಭದಲ್ಲಿ ಪ್ರತ್ಯಕ್ಷನಾದನು. ಆ ಮೋಡವು ಗುಡಾರದ ಬಾಗಿಲಲ್ಲಿ ಬಂದು ನಿಂತಿತು.
IRVKN ಅಲ್ಲಿ ಯೆಹೋವನು ಮೇಘಸ್ತಂಭದಲ್ಲಿ ಕಾಣಿಸಿದನು; ಆ ಮೇಘಸ್ತಂಭವು ಗುಡಾರದ ಬಾಗಿಲಿನ ಬಳಿಯಲ್ಲಿ ನಿಂತಿತು. PS