Bible Versions
Bible Books

Deuteronomy 31:3 (ASV) American Standard Version

Versions

KNV   ನಿನ್ನ ದೇವರಾದ ಕರ್ತನು ತಾನೇ ನಿನ್ನ ಮುಂದೆ ಹೋಗುವನು. ಆತನು ಜನಾಂಗಗಳನ್ನು ನಿನ್ನ ಮುಂದೆ ನಾಶಮಾಡುವನು; ನೀನು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿ; ಕರ್ತನು ಹೇಳಿದ ಪ್ರಕಾರ ಯೆಹೋಶುವನು ನಿನ್ನ ಮುಂದೆ ಹೋಗುವನು.
ERVKN   ಆದರೆ ನಿಮ್ಮನ್ನು ಯೆಹೋವನೇ, ಆಚೆ ಕಡೆಗೆ ನಡೆಸುವನು. ದೇಶದ ಜನರನ್ನು ಯೆಹೋವನು ನಾಶಮಾಡುವನು. ಅವರ ಕೈಯಿಂದ ನೀವು ದೇಶವನ್ನು ವಶಪಡಿಸಿಕೊಳ್ಳುವಿರಿ. ಯೆಹೋಶುವನು ನಿಮ್ಮನ್ನು ಇನ್ನು ಮುಂದೆ ನಡಿಸುವನು ಎಂದು ಯೆಹೋವನು ಹೇಳಿದ್ದಾನೆ.
IRVKN   ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಮುಂದೆ ಹೋಗುವನು; ಆತನು ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವುದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us