Bible Versions
Bible Books

Deuteronomy 3:28 (ASV) American Standard Version

Versions

KNV   ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು.
ERVKN   ನೀನು ಯೆಹೋಶುವನನ್ನು ಪ್ರೋತ್ಸಾಹಿಸು. ಅವನಿಗೆ ವಿಷಯಗಳನ್ನೆಲ್ಲಾ ತಿಳಿಯಪಡಿಸು. ಅವನು ಜನರನ್ನು ಜೋರ್ಡನ್ ನದಿಯಾಚೆ ನಡೆಸಬೇಕು. ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಅವನು ಅವರಿಗೆ ಸಹಾಯ ಮಾಡುವನು. ಆದುದರಿಂದ ಅವನನ್ನು ಬಲಪಡಿಸು’ ಎಂದು ಹೇಳಿದನು.
IRVKN   ಯೆಹೋಶುವನೇ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೆ ಅಧಿಕಾರವನ್ನು ಕೊಡಬೇಕು; ಅವನು ದೃಢವಾಗುವಂತೆ ಅವನನ್ನು ಧೈರ್ಯಪಡಿಸಬೇಕು” ಎಂದು ಉತ್ತರಕೊಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us