Versions
KNV (ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ)
ERVKN “ಬೆಟ್ಟವು ಬೆಂಕಿಯಿಂದ ಉರಿಯುತ್ತಿರುವಾಗ ಕಾರ್ಗತ್ತಲೆಯಿಂದ ಬಂದ ಸ್ವರವನ್ನು ನೀವು ಕೇಳಿದಿರಿ. ಆಗ ನಿಮ್ಮ ಹಿರಿಯರು, ಕುಲಪ್ರಧಾನರು ನನ್ನ ಬಳಿಗೆ ಬಂದು ಹೇಳಿದ್ದೇನೆಂದರೆ:
IRVKN ಆ ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರುವಾಗ ಆ ಕತ್ತಲೊಳಗಿಂದ ದೇವರ ಸ್ವರವನ್ನು ಕೇಳಿ, ನೀವು ಅಂದರೆ ನಿಮ್ಮ ಕುಲಾಧಿಪತಿಗಳೂ ಮತ್ತು ಹಿರಿಯರೂ ನನ್ನ ಬಳಿಗೆ ಬಂದು,