Bible Versions
Bible Books

Deuteronomy 5:5 (ASV) American Standard Version

Versions

KNV   (ಆ ಕಾಲದಲ್ಲಿ ನಾನು ಕರ್ತನ ವಾಕ್ಯವನ್ನು ನಿಮಗೆ ತಿಳಿಸುವ ಹಾಗೆ ಕರ್ತನಿಗೂ ನಿಮಗೂ ನಡುವೆ ನಿಂತಿದ್ದೆನು; ನೀವು ಬೆಂಕಿಗೆ ಭಯಪಟ್ಟು ಬೆಟ್ಟದ ಮೇಲೆ ಏರಲಿಲ್ಲ.) ಆತನು ಹೇಳಿದ್ದೇನಂದರೆ--
ERVKN   ಆದರೆ ನೀವು ಬೆಂಕಿಗೆ ಭಯಪಟ್ಟಿದ್ದರಿಂದ ಬೆಟ್ಟವನ್ನು ಏರಲಿಲ್ಲ. ಆಗ ನಾನು ನಿಮಗೂ ಯೆಹೋವನಿಗೂ ಮಧ್ಯದಲ್ಲಿದ್ದುಕೊಂಡು ಯೆಹೋವನು ಹೇಳಿದ್ದನ್ನು ತಿಳಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us