Bible Versions
Bible Books

Deuteronomy 8:16 (ASV) American Standard Version

Versions

KNV   ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
ERVKN   ನಿಮ್ಮ ಪೂರ್ವಿಕರು ನೋಡಿಲ್ಲದ ಮನ್ನವನ್ನು ಯೆಹೋವನು ನಿಮಗೆ ಮರುಭೂಮಿಯಲ್ಲಿ ತಿನ್ನಲು ಕೊಟ್ಟನು. ಯೆಹೋವನು ನಿಮ್ಮನ್ನು ಪರೀಕ್ಷಿಸಿದನು. ನೀವು ಒಳ್ಳೆಯ ಫಲಭರಿತವಾದ ಜೀವಿತವನ್ನು ನಡೆಸಬೇಕೆಂದು ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us