Bible Versions
Bible Books

Ecclesiastes 2:21 (ASV) American Standard Version

Versions

KNV   ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ.
ERVKN   ಒಬ್ಬನು ತನ್ನ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ಕಾರ್ಯವನ್ನು ಸಫಲಗೊಳಿಸಿದ ಮೇಲೆ ಅದರ ಫಲವನ್ನು ಪ್ರಯಾಸಪಡದ ಬೇರೊಬ್ಬನಿಗೆ ಬಿಟ್ಟು ಹೋಗಬೇಕಾಗುವುದು. ಇದೂ ವ್ಯರ್ಥವೂ ಅನ್ಯಾಯವೂ ಆಗಿದೆ.
IRVKN   ಒಬ್ಬನು ಜ್ಞಾನದಿಂದಲೂ, ತಿಳಿವಳಿಕೆಯಿಂದಲೂ ತನ್ನ ಕೆಲಸವನ್ನು ನಡೆಸಿ ಸಿದ್ಧಿಗೆ ತಂದ ಮೇಲೆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಭಾಧ್ಯತೆಯಾಗಿ ಬಿಡಬೇಕಾಯಿತು. ಇದು ಸಹ ವ್ಯರ್ಥವೂ, ಕೇವಲ ಅನ್ಯಾಯವೂ ಆಗಿದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us