Bible Versions
Bible Books

Ephesians 1:14 (ASV) American Standard Version

Versions

KNV   ಆತನ ಮಹಿಮೆಯ ಸ್ತುತಿಗೋಸ್ಕರ ಕೊಂಡುಕೊಂಡ ಸ್ವಾಸ್ಥ್ಯದವರಿಗೆ ವಿಮೋಚನೆಯಾ ಗುವ ತನಕ ಆತನು (ಪವಿತ್ರಾತ್ಮನು) ನಮ್ಮ ಬಾಧ್ಯತೆಗೆ ಸಂಚಕಾರನಾಗಿದ್ದಾನೆ.
ERVKN   ದೇವರು ತನ್ನ ಜನರಿಗೆ ವಾಗ್ದಾನ ಮಾಡಿದವುಗಳನ್ನು ನಾವು ಹೊಂದಿಕೊಳ್ಳುತ್ತೇವೆ ಎಂಬುದಕ್ಕೆ ಪವಿತ್ರಾತ್ಮನೇ ಪ್ರಮಾಣವಾಗಿದ್ದಾನೆ. ದೇವರು ಸಂಪಾದಿಸಿಕೊಂಡ ಜನರಿಗೆ ಇದು ಸಂಪೂರ್ಣ ವಿಮೋಚನೆಯನ್ನು ಉಂಟುಮಾಡುತ್ತದೆ. ದೇವರ ಮಹಿಮೆಗೆ ಸ್ತೋತ್ರವಾಗ ಬೇಕೆಂಬುದೇ ಇದೆಲ್ಲದರ ಉದ್ದೇಶವಾಗಿದೆ.
IRVKN   1 ಪೇತ್ರ. 2:9; ತೀತ. 2:14: ದೇವರು ತನ್ನ ಸ್ವಕೀಯ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ § ಕೆಲವು ಪ್ರತಿಗಳಲ್ಲಿ, ಪವಿತ್ರಾತ್ಮವರವು ನಮ್ಮ ಬಾಧ್ಯತೆಗೆ ಸಂಚಕಾರವಾಗಿದೆ ಎಂದು ಬರೆದಿದೆ. ಪವಿತ್ರಾತ್ಮನು * ಅ. ಕೃ. 20:32; ಎಫೆ 1:18; 2 ಕೊರಿ 1:22; ಎಫೆ 4:30. ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ ಮುಂಚಿತವಾಗಿ ಕೊಟ್ಟ ಹಣ ಅಥವಾ ಕಳುಹಿಸಿದ ಸಹಾಯಕ, ಮುಂಚಿತವಾಗಿ ಗೊತ್ತುಮಾಡಿದ ವ್ಯವಸ್ಥೆ ಅಥವಾ ಜಮೀನುದಾರ. . ಎಫೆ 1:6, 12: ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us