Versions
KNV ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
ERVKN ನೀವು ನಿಮ್ಮ ಹೃದಯದಲ್ಲಿ ಇನ್ನೂ ಹೆಚ್ಚಿನ ತಿಳುವಳಿಕೆಯನ್ನು ಹೊಂದಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ನಾವು ಎಂಥ ನಿರೀಕ್ಷೆಯನ್ನು ಹೊಂದಿಕೊಳ್ಳಬೇಕೆಂದು ದೇವರು ನಮ್ಮನ್ನು ಆರಿಸಿಕೊಂಡನೆಂಬುದನ್ನು ಆಗ ತಿಳಿದುಕೊಳ್ಳುವಿರಿ; ಆತನು ತನ್ನ ಪರಿಶುದ್ಧ ಜನರಿಗೆ ವಾಗ್ದಾನ ಮಾಡಿದ ಆಶೀರ್ವಾದಗಳು ಎಷ್ಟು ಮಹಿಮಾತಿಶಯವಾಗಿವೆ ಎಂಬುದನ್ನು ತಿಳಿದುಕೊಳ್ಳುವಿರಿ.
IRVKN § ಅ. ಕೃ. 26:18: ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು * ಎಫೆ 3:8,16, 17; 1:7; ಕೊಲೊ 1:27; ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,