Bible Versions
Bible Books

Ephesians 2:7 (ASV) American Standard Version

Versions

KNV   ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
ERVKN   ದೇವರು ತನ್ನ ಮಹಾತಿಶಯವಾದ ಕೃಪೆಯನ್ನು ಮುಂದಿನ ಕಾಲದಲ್ಲೆಲ್ಲಾ ತೋರಿಸಬೇಕೆಂದು ಹೀಗೆ ಮಾಡಿದ್ದಾನೆ. ದೇವರು ಕೃಪೆಯನ್ನು ತನ್ನ ಕರುಣೆಯ ಮೂಲಕ ನಮಗೆ ಕ್ರಿಸ್ತ ಯೇಸುವಿನಲ್ಲಿ ತೋರಿಸುತ್ತಾನೆ.
IRVKN   ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಎಫೆ 1:21: ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us