Bible Versions
Bible Books

Ephesians 4:10 (ASV) American Standard Version

Versions

KNV   ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು).
ERVKN   ಭೂಮಿಯ ಅಧೋಭಾಗಕ್ಕೆ ಇಳಿದುಹೋಗಿ, ಅಲ್ಲಿಂದ ಆಕಾಶದ ಅತ್ಯುನ್ನತಸ್ಥಾನಕ್ಕೆ ಏರಿಹೋದನು ಎಂದರ್ಥ. ಸಮಸ್ತದಲ್ಲಿ ತಾನೇ ತುಂಬಿರಬೇಕೆಂದು ಕ್ರಿಸ್ತನು ಹಾಗೆ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us