Versions
KNV ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ.
ERVKN ನಾವಾದರೊ ಸತ್ಯವನ್ನು ಪ್ರೀತಿಯಿಂದ ಹೇಳಬೇಕು; ಎಲ್ಲಾ ವಿಷಯಗಳಲ್ಲಿಯೂ ಬೆಳೆದು ಕ್ರಿಸ್ತನಂತಾಗಲು ಪ್ರಯತ್ನಿಸಬೇಕು. ಕ್ರಿಸ್ತನು ಶಿರಸ್ಸಾಗಿದ್ದಾನೆ ಮತ್ತು ನಾವು ದೇಹವಾಗಿದ್ದೇವೆ.