Versions
KNV ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ.
ERVKN ಪ್ರತಿಯೊಂದು ವಿಷಯದಲ್ಲಿಯೂ ತಂದೆಯಾದ ದೇವರಿಗೆ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ಯಾವಾಗಲೂ ಸ್ತೋತ್ರಮಾಡಿರಿ.
IRVKN ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ‡ ಇಬ್ರಿ. 13:15; ಕೊಲೊ 3:17: ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.