Versions
KNV ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯು ನಂಬಿಕೆಯಿಂದ ಕೂಡಿದ ಪ್ರೀತಿಯು ಸಹೋದರರಿಗೆ ಇರಲಿ.
ERVKN ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಶಾಂತಿಯೂ ನಂಬಿಕೆಯಿಂದ ಕೂಡಿದ ಪ್ರೀತಿಯೂ ಉಂಟಾಗಲಿ.
IRVKN ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ * ಗಲಾ. 6:16; ಥೆಸ. 3:16: ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ.