Versions
KNV ಯಜಮಾನರೇ, ನೀವು ಅದೇ ರೀತಿಯಾಗಿ ಮಾಡಿರಿ. ಪರಲೋಕದಲ್ಲಿ ನಿಮ್ಮ ಯಜಮಾನನಾಗಿರು ವಾತನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವದನ್ನು ಬಿಟ್ಟುಬಿಡಿರಿ.
ERVKN This verse may not be a part of this translation
IRVKN ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. * ಯೋಹಾ 13:13. ಯೋಬ. 31:13-15. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ † ರೋಮಾ. 2:11; ಗಲಾ. 2:6: ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ. PS