Bible Versions
Bible Books

Esther 2:17 (ASV) American Standard Version

Versions

KNV   ಅರಸನು ಸಕಲ ಸ್ತ್ರೀಯರಿಗಿಂತ ಎಸ್ತೇರಳನ್ನು ಪ್ರೀತಿ ಮಾಡಿದನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯಾಸ್ತ್ರೀಯರಿಗಿಂತ ಹೆಚ್ಚು ದಯವೂ ಕೃಪೆಯೂ ದೊರಕಿತು. ಆದದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಅವಳನ್ನು ವಷ್ಟಿಗೆ ಬದಲಾಗಿ ರಾಣಿಯಾಗಿ ಮಾಡಿದನು.
ERVKN   ಎಲ್ಲಾ ಕನ್ಯೆಯರಿಗಿಂತ ರಾಜನು ಎಸ್ತೇರಳನ್ನು ಬಹಳವಾಗಿ ಪ್ರೀತಿಸಿದನು. ಆಕೆ ಅವನ ಮೆಚ್ಚಿಕೆಗೆ ಪಾತ್ರಳಾದಳು. ಎಲ್ಲಾ ಕನ್ಯೆಯರಲ್ಲಿ ಅವಳನ್ನು ಮಾತ್ರ ರಾಜನು ಹೆಚ್ಚಾಗಿ ಇಷ್ಟಪಟ್ಟನು. ಅರಸನಾದ ಅಹಷ್ವೇರೋಷನು ರಾಜ ಕಿರೀಟವನ್ನು ಆಕೆಯ ತಲೆಯ ಮೇಲಿರಿಸಿ ವಷ್ಟಿಯ ಬದಲಾಗಿ ಎಸ್ತೇರಳನ್ನು ತನ್ನ ರಾಣಿಯನ್ನಾಗಿ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us