Bible Versions
Bible Books

Esther 2:22 (ASV) American Standard Version

Versions

KNV   ಕಾರ್ಯವು ಮೊರ್ದೆ ಕೈಯಿಗೆ ತಿಳಿದದ್ದರಿಂದ ಅವನು ಅದನ್ನು ರಾಣಿಯಾದ ಎಸ್ತೇರಳಿಗೆ ತಿಳಿಸಿದನು; ಎಸ್ತೇರಳು ಮೊರ್ದೆ ಕೈಯಿಯ ಹೆಸರಿನಲ್ಲಿ ಅದನ್ನು ಅರಸನಿಗೆ ತಿಳಿಸಿದಳು.
ERVKN   ಮೊರ್ದೆಕೈಗೆ ವಿಷಯ ಗೊತ್ತಾದಾಗ ಅವನು ಎಸ್ತೇರಳಿಗೆ ತಿಳಿಸಿದನು. ಎಸ್ತೇರ್ ರಾಣಿಯು ಇದನ್ನು ಕೊಡಲೇ ಅರಸನಿಗೆ ತಿಳಿಸಿದಳು. ಅಷ್ಟೇ ಅಲ್ಲ, ಮೊರ್ದೆಕೈ ಎಂಬವನು ಒಳಸಂಚನ್ನು ಕಂಡುಹಿಡಿದು ತನಗೆ ತಿಳಿಸಿದನು ಎಂಬದಾಗಿಯೂ ಅರಸನಿಗೆ ವರದಿ ಮಾಡಿದಳು.
IRVKN   ಸಂಗತಿಯು ಮೊರ್ದೆಕೈಗೆ ಗೊತ್ತಾದಾಗ ಅವನು ಅದನ್ನು ಎಸ್ತೇರ್ ರಾಣಿಗೆ ತಿಳಿಸಿದನು. ಆಕೆಯು ಅವನ ಹೆಸರನ್ನು ಅರಸನಿಗೆ ಹೇಳಿ ಸಂಗತಿಯನ್ನು ತಿಳಿಸಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us