Bible Versions
Bible Books

Esther 2:7 (ASV) American Standard Version

Versions

KNV   ಅವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರಳೆಂಬ ಹದಸ್ಸಳನ್ನು ಸಾಕಿದವನಾಗಿದ್ದನು; ಅವ ಳಿಗೆ ತಂದೆ ತಾಯಿಗಳು ಇರಲಿಲ್ಲ. ಕನ್ನಿಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆ ತಾಯಿಗಳು ಸತ್ತುಹೋದ ತರುವಾಯ ಮೊರ್ದೆಕೈ ಅವಳನ್ನು ತನ್ನ ಮಗಳ ಹಾಗೆ ತೆಗೆದುಕೊಂಡನು.
ERVKN   ಇವನ ಬಳಿಯಲ್ಲಿ ಇವನ ಚಿಕ್ಕಪ್ಪನ ಮಗಳಾದ ಹದೆಸ್ಸಾ ಎಂಬ ಕನ್ನಿಕೆ ಇದ್ದಳು. ಈಕೆ ತಂದೆಯೂ ತಾಯಿಯೂ ಇಲ್ಲದ ತಬ್ಬಲಿಯಾಗಿದ್ದಳು. ಈಕೆಯ ತಂದೆತಾಯಿಗಳು ಸತ್ತಂದಿನಿಂದ ಈಕೆಯನ್ನು ಮೊರ್ದೆಕೈಯು ತನ್ನ ಮಗಳನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಹದೆಸ್ಸಾಳನ್ನು ಎಸ್ತೇರ್ ಎಂಬ ಹೆಸರಿನಿಂದಲೂ ಕರೆಯುತ್ತಿದ್ದರು. ತುಂಬಾ ಸೌಂದರ್ಯವತಿಯಾಗಿದ್ದ ಈಕೆ ಆಕರ್ಷಕಳಾಗಿದ್ದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us