Bible Versions
Bible Books

Esther 3:7 (ASV) American Standard Version

Versions

KNV   ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್‌ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್‌ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್‌ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.
ERVKN   ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ವರುಷದ ಮೊದಲನೆ ತಿಂಗಳಾದ ನೀಸಾನ್ ತಿಂಗಳಲ್ಲಿ ಒಂದು ನಿರ್ದಿಷ್ಟ ದಿವಸಕ್ಕಾಗಿ ಹಾಮಾನನು ಚೀಟು ಹಾಕಿದನು. ಆಗ ಹನ್ನೆರಡನೆ ತಿಂಗಳಾದ ಆದಾರ್ ಮಾಸವು ಆರಿಸಲ್ಪಟ್ಟಿತು. (ಆ ದಿವಸಗಳಲ್ಲಿ ಚೀಟು ಹಾಕುವದಕ್ಕೆ “ಪೂರ್” ಎಂದು ಅನ್ನುತ್ತಿದ್ದರು.)
IRVKN   ಅರಸನಾದ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ತಿಂಗಳಾದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭ ಮಾಸವು ಮತ್ತು ಶುಭದಿನವು ಯಾವುದೆಂದು ತಿಳಿದುಕೊಳ್ಳುವುದಕ್ಕೆ * ಶುಭ ಮಾಸವು ಮತ್ತು ಶುಭದಿನವು ಯಾವುದೆಂದು ತಿಳಿದುಕೊಳ್ಳುವುದಕ್ಕೆ ಅಥವಾ ತನ್ನ ಒಳಸಂಚನ್ನು ಕೈಗೊಳ್ಳಲು ಸರಿಯಾದ ದಿನ ಮತ್ತು ತಿಂಗಳನ್ನು ಕಂಡುಹಿಡಿಯಲು. “ಪೂರ್” ಅಂದರೆ ಚೀಟನ್ನು ಹಾಕಿದರು. ಚೀಟು ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us