Bible Versions
Bible Books

Esther 3:8 (ASV) American Standard Version

Versions

KNV   ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.
ERVKN   ಹಾಮಾನನು ಅರಸನಾದ ಅಹಷ್ವೇರೋಷನ ಬಳಿಗೆ ಬಂದು, “ಅರಸನೇ, ನಿನ್ನ ಸಾಮ್ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗದವರು ಹಬ್ಬಿರುತ್ತಾರೆ. ಇವರು ಇತರ ಎಲ್ಲಾ ಜನರಿಂದ ಪ್ರತ್ಯೇಕವಾಗಿ ಇರುತ್ತಾರೆ. ಅವರ ನೀತಿರೀತಿಗಳೆಲ್ಲಾ ಬೇರೆ ಜನರಿಗಿಂತ ವಿಭಿನ್ನವಾಗಿರುತ್ತದೆ. ಅವರು ರಾಜನ ಕಟ್ಟಳೆಗೆ ವಿಧೇಯರಾಗುವುದಿಲ್ಲ. ನಿನ್ನ ರಾಜ್ಯದಲ್ಲಿ ಅವರು ಹೀಗೆಯೇ ಇರುವದು ಒಳ್ಳೆಯದಲ್ಲ.
IRVKN   ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us