Bible Versions
Bible Books

Esther 4:8 (ASV) American Standard Version

Versions

KNV   ಯೆಹೂದ್ಯರನ್ನು ನಾಶ ಮಾಡಲು ಶೂಷನಿನಲ್ಲಿ ಕೊಡಲ್ಪಟ್ಟ ಆಜ್ಞಾಪತ್ರದ ಪ್ರತಿಯನ್ನು ಅವನ ಕೈಯಲ್ಲಿ ಕೊಟ್ಟು ಅದನ್ನು ಎಸ್ತೇರ ಳಿಗೆ ತೋರಿಸಿ ತಿಳಿಸುವದಕ್ಕೂ ಅವಳು ತನ್ನ ಜನ ಕ್ಕೋಸ್ಕರ ಅರಸನ ಮುಂದೆ ಬಿನ್ನಹಮಾಡಿ ಬೇಡಿ ಕೊಳ್ಳುವದಕ್ಕೂ ಅವನ ಬಳಿಗೆ ಹೋಗಬೇಕೆಂದು ಅವಳಿಗೆ ಆಜ್ಞಾಪಿಸಲು ಹೇಳಿದನು.
ERVKN   ಯೆಹೂದ್ಯರನ್ನು ಕೊಲ್ಲಬೇಕೆಂಬುವ ಅರಸನ ಆಜ್ಞಾಪತ್ರದ ಒಂದು ಪ್ರತಿಯನ್ನು ಹತಾಕನ ಕೈಯಲ್ಲಿ ಮೊರ್ದೆಕೈ ಕೊಟ್ಟನು. ಆಜ್ಞಾಪತ್ರವನ್ನು ಶೂಷನ್ ನಗರದ ಎಲ್ಲೆಡೆಯಲ್ಲಿಯೂ ಕಳುಹಿಸಲ್ಪಟ್ಟಿತ್ತು. ಹತಾಕನು ಪ್ರತಿಯನ್ನು ಎಸ್ತೇರಳಿಗೆ ತೋರಿಸಿ ಎಲ್ಲವನ್ನು ವಿವರಿಸಬೇಕೆಂದು ಮೊರ್ದೆಕೈ ಉದ್ದೇಶಿಸಿದನು. ಅಷ್ಟೇ ಅಲ್ಲ. ಎಸ್ತೇರ್ ರಾಣಿ ಅರಸನ ಬಳಿಗೆ ಹೋಗಿ ತನಗೂ ಆಕೆಯ ಜನರಿಗೂ ದಯೆ ತೋರಿಸಲು ಅರಸನೊಡನೆ ಬೇಡಲಿ ಎಂದು ಹತಾಕನೊಡನೆ ಹೇಳಿ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us