Versions
KNV ಆಗ ಅರಸನು ಎಸ್ತೇ ರಳ ಕಡೆಗೆ ಬಂಗಾರದ ಮುದ್ರೆಕೋಲನ್ನು ಚಾಚಿದ್ದ ರಿಂದ ಎಸ್ತೇರಳು ಎದ್ದು ಅರಸನ ಮುಂದೆ ನಿಂತು ಹೇಳಿದ್ದೇನಂದರೆ --
ERVKN ಎಸ್ತೇರಳಿಗೆ ರಾಜನು ತನ್ನ ರಾಜದಂಡವನ್ನು ತೋರಿಸಿದಾಗ ಆಕೆಯು ಎದ್ದು ರಾಜನಿಗೆದುರಾಗಿ ನಿಂತುಕೊಂಡಳು.
IRVKN ಅರಸನು ಸುವರ್ಣ ರಾಜದಂಡವನ್ನು ಆಕೆಯ ಕಡೆಗೆ ಚಾಚಿದ್ದರಿಂದ ಆಕೆಯು ಎದ್ದು ಅರಸನ ಮುಂದೆ ನಿಂತಳು.