Bible Versions
Bible Books

Esther 9:15 (ASV) American Standard Version

Versions

KNV   ಇದಲ್ಲದೆ ಶೂಷ ನಿನಲ್ಲಿರುವ ಯೆಹೂದ್ಯರು ಅಡಾರೆಂಬ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಕೂಡಿಕೊಂಡು ಶೂಷನಿನಲ್ಲಿ ಮುನ್ನೂರು ಮಂದಿಯನ್ನು ಕೊಂದರು. ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.
ERVKN   ಶೂಷನ್ ನಗರದಲ್ಲಿದ್ದ ಯೆಹೂದ್ಯರು ಅದಾರ್ ಮಾಸದ ಹದಿನಾಲ್ಕನೆಯ ದಿನದಂದು ಒಟ್ಟಾಗಿ ಸೇರಿ ದಿವಸ ಮುನ್ನೂರು ಮಂದಿಯನ್ನು ಹತಿಸಿದರೆ ಹೊರತು, ಅವರ ಆಸ್ತಿಪಾಸ್ತಿಯನ್ನು ಮುಟ್ಟಲಿಲ್ಲ.
IRVKN   ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಲ್ಲೂ ಒಟ್ಟಿಗೆ ಸೇರಿ ಅಲ್ಲಿನ ಮುನ್ನೂರು ಜನರನ್ನು ಕೊಂದರು; ಆದರೆ ಕೊಳ್ಳೆಗೆ ಕೈಹಾಕಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us