Bible Versions
Bible Books

Esther 9:21 (ASV) American Standard Version

Versions

KNV   ಮೊರ್ದೆಕೈಯು ವರ್ತಮಾನಗಳನ್ನು ಬರೆದು ಅಹಷ್ವೇರೋಷನ ಸಕಲ ಪ್ರಾಂತ್ಯಗಳಲ್ಲಿ ಸವಿಾಪ ವಾಗಿಯೂ ದೂರವಾಗಿಯೂ ಇರುವ ಸಕಲ ಯೆಹೂ ದ್ಯರಿಗೆ ಪತ್ರಗಳನ್ನು ಕಳುಹಿಸಿದನು.
ERVKN   ಅದರಲ್ಲಿ ಅವನು ಯೆಹೂದ್ಯರೆಲ್ಲರೂ ಪ್ರತೀ ವರುಷ ಅದಾರ್ ತಿಂಗಳಿನ ಹದಿನಾಲ್ಕನೇ ಮತ್ತು ಹದಿನೈದನೇ ದಿವಸಗಳನ್ನು ಪೂರಿಮ್ ದಿವಸಗಳನ್ನಾಗಿ ಆಚರಿಸಬೇಕು ಎಂಬದಾಗಿ ಆದೇಶ ನೀಡಿದನು.
IRVKN   ಪ್ರತಿವರ್ಷವೂ ಫಾಲ್ಗುಣಮಾಸದ ಹದಿನಾಲ್ಕನೆಯ ಮತ್ತು ಹದಿನೈದನೆಯ ದಿನಗಳನ್ನು ಉತ್ಸವದಿನಗಳನ್ನಾಗಿ ಆಚರಿಸುವುದು ಶಾಶ್ವತನಿಯಮ ಎಂದೆಣಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us