Bible Versions
Bible Books

Exodus 11:5 (ASV) American Standard Version

Versions

KNV   ಆಗ ಐಗುಪ್ತದೇಶದ ಚೊಚ್ಚಲ ಮಕ್ಕಳು ಅಂದರೆ ಸಿಂಹಾ ಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಇರುವ ದಾಸಿಯ ಚೊಚ್ಚಲ ಮಗನ ವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವು ಸಾಯುವವು.
ERVKN   ಈಜಿಪ್ಟಿನ ಚೊಚ್ಚಲು ಮಕ್ಕಳೆಲ್ಲರೂ ಅಂದರೆ ಫರೋಹನ ಚೊಚ್ಚಲು ಮಗನಿಂದಿಡಿದು ಧಾನ್ಯವನ್ನು ಬೀಸುವ ಸೇವಕಿಯ ಚೊಚ್ಚಲು ಮಗನವರೆಗೂ ಇರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಇದಲ್ಲದೆ ಚೊಚ್ಚಲು ಪಶುಗಳೂ ಸಾಯುತ್ತವೆ.
IRVKN   ಆಗ ಸಿಂಹಾಸನದ ಮೇಲೆ ಕುಳಿತಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಬೀಸುವಕಲ್ಲಿನ ಹಿಂದೆ ಕುಳಿತಿರುವ ದಾಸಿಯ ಚೊಚ್ಚಲು ಮಗನವರೆಗೂ ಐಗುಪ್ತ ದೇಶದಲ್ಲಿರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಪಶುಗಳಲ್ಲಿಯೂ ಚೊಚ್ಚಲಾದವುಗಳೆಲ್ಲಾ ಸಾಯುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us