Bible Versions
Bible Books

Exodus 12:10 (ASV) American Standard Version

Versions

KNV   ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
ERVKN   ಅದರ ಮಾಂಸವನ್ನೆಲ್ಲಾ ರಾತ್ರಿಯಲ್ಲಿಯೇ ತಿನ್ನಬೇಕು. ಬೆಳಗಾಗುವವರೆಗೆ ಮಾಂಸವೇನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
IRVKN   ಮರುದಿನದ ಬೆಳಗಿನವರೆಗೆ ಅದರಲ್ಲಿ ಸ್ವಲ್ಪವನ್ನಾದರೂ ಉಳಿಸಕೂಡದು, ಬೆಳಗಿನವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us