Bible Versions
Bible Books

Exodus 12:12 (ASV) American Standard Version

Versions

KNV   ನಾನು ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
ERVKN   “ಆ ರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗಿ ಈಜಿಪ್ಟಿನ ಚೊಚ್ಚಲು ಪಶುಗಳನ್ನೂ ಚೊಚ್ಚಲು ಗಂಡುಮಕ್ಕಳನ್ನೂ ಕೊಲ್ಲುವೆನು; ಈಜಿಪ್ಟಿನ ಎಲ್ಲಾ ದೇವರುಗಳಿಗೆ ತೀರ್ಪು ಮಾಡುವೆನು. ನಾನೇ ಯೆಹೋವನೆಂದು ತೋರಿಸಿಕೊಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us