Bible Versions
Bible Books

Exodus 12:33 (ASV) American Standard Version

Versions

KNV   ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.
ERVKN   ಈಜಿಪ್ಟಿನ ಜನರು ಸಹ ತಮ್ಮನ್ನು ಬೇಗನೆ ಬಿಟ್ಟು ಹೋಗಬೇಕೆಂದು ಇಸ್ರೇಲರನ್ನು ಬೇಡಿಕೊಂಡು, “ನೀವು ಬಿಟ್ಟು ಹೋಗದಿದ್ದರೆ, ನಾವೆಲ್ಲಾ ಸಾಯುವೆವು” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us