Versions
KNV ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು.
ERVKN ನೀವು ಆ ಪಶುವಿನ ಮಾಂಸವನ್ನು ಹಸಿಯಾಗಲಿ ನೀರಿನಲ್ಲಿ ಬೇಯಿಸಿಯಾಗಲಿ ತಿನ್ನಬಾರದು; ಅದರ ಮಾಂಸವನ್ನು ಬೆಂಕಿಯ ಮೇಲಿಟ್ಟು ಬೇಯಿಸಬೇಕು. ಅದರ ತಲೆ, ಕಾಲುಗಳನ್ನೂ ಒಳಗಿನ ಭಾಗಗಳನ್ನೂ ಬೆಂಕಿಯ ಮೇಲೆ ಬೇಯಿಸಬೇಕು.
IRVKN ಅದನ್ನು ಹಸಿಯಾಗಿಯೂ ನೀರಿನಲ್ಲಿ ಬೇಯಿಸಿಯೂ ತಿನ್ನಕೂಡದು. ಅದರ ತಲೆ, ತೊಡೆ, ಹೊಟ್ಟೆ, ಇವುಗಳ ಸಹಿತವಾಗಿ ಬೆಂಕಿಯಲ್ಲೇ ಸುಟ್ಟು ತಿನ್ನಬೇಕು.