Versions
KNV ಮೊದಲು ಹುಟ್ಟಿದ ಕತ್ತೆಗಳನ್ನೆಲ್ಲಾ ಕುರಿಮರಿ ಯಿಂದ ವಿಮೋಚಿಸಬೇಕು. ಹಾಗೆ ವಿಮೋಚನೆ ಮಾಡದೆಹೋದರೆ ಅದರ ಕುತ್ತಿಗೆ ಮುರಿಯಬೇಕು. ಮನುಷ್ಯರ ಚೊಚ್ಚಲ ಗಂಡುಮಕ್ಕಳನ್ನು ನೀನು ವಿಮೋಚಿಸಬೇಕು.
ERVKN ಚೊಚ್ಚಲು ಕತ್ತೆಮರಿಯನ್ನು ನೀವು ಯೆಹೋವನಿಂದ ಬಿಡಿಸಿಕೊಳ್ಳಬೇಕೆಂದಿದ್ದರೆ ಅದಕ್ಕೆ ಬದಲಾಗಿ ಒಂದು ಕುರಿಮರಿಯನ್ನು ಕೊಡಬೇಕು. ಕತ್ತೆಮರಿಯನ್ನು ಬಿಡಿಸಿಕೊಳ್ಳಲು ಇಷ್ಟಪಡದಿದ್ದರೆ, ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು. ಆದರೆ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಯೆಹೋವನಿಂದ ಬಿಡಿಸಿಕೊಳ್ಳಲೇಬೇಕು.