Bible Versions
Bible Books

Exodus 13:16 (ASV) American Standard Version

Versions

KNV   ಇದು ನಿನ್ನ ಕೈಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ನಡುವೆ ಹಣೆಯ ಕಟ್ಟಾಗಿಯೂ ಇರಲಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿನಿಂದ ಹೊರಗೆ ಬರಮಾಡಿದ್ದಾನೆ.
ERVKN   ಇದು ನಿಮ್ಮ ಕೈಗೆ ದಾರ ಕಟ್ಟಿದಂತಿರುತ್ತದೆ; ನಿಮ್ಮ ಕಣ್ಣುಗಳ ಮುಂದೆ ಒಂದು ಚಿಹ್ನೆಯಂತೆ ಇರುತ್ತದೆ. ಯೆಹೋವನು ತನ್ನ ಮಹಾಶಕ್ತಿಯಿಂದ ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನೆಂಬುದನ್ನು ಜ್ಞಾಪಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us