Bible Versions
Bible Books

Exodus 13:19 (ASV) American Standard Version

Versions

KNV   ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬು ಗಳನ್ನು ತಕ್ಕೊಂಡು ಹೋದನು. ಅವನು ಇಸ್ರಾಯೇಲ್‌ ಮಕ್ಕಳಿಗೆ--ದೇವರು ನಿಶ್ಚಯವಾಗಿಯೂ ನಿಮ್ಮನ್ನು ದರ್ಶಿಸುವನು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು ಎಂದು ಹೇಳಿ ಖಂಡಿತವಾಗಿ ಪ್ರಮಾಣಮಾಡಿಸಿದ್ದನು.
ERVKN   ಮೋಶೆಯು ತನ್ನೊಡನೆ ಯೋಸೇಫನ ಎಲುಬುಗಳನ್ನು ತೆಗೆದುಕೊಂಡು ಹೋದನು. (ಯೋಸೇಫನು ಸಾಯುವ ಮೊದಲು, ತನಗಾಗಿ ಕಾರ್ಯವನ್ನು ಮಾಡುವಂತೆ ಇಸ್ರೇಲನ ಪುತ್ರರಿಂದ ಪ್ರಮಾಣ ಮಾಡಿಸಿದನು. ಯೋಸೇಫನು ಅವರಿಗೆ, “ಯೆಹೋವನು ನಿಮ್ಮನ್ನು ರಕ್ಷಿಸುವಾಗ, ಈಜಿಪ್ಟಿನಿಂದ ನನ್ನ ಎಲುಬುಗಳನ್ನು ತೆಗೆದುಕೊಂಡು ಹೋಗಲು ಮರೆಯಬೇಡಿ” ಎಂದು ಹೇಳಿದ್ದನು.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us